ರೈತರಿಗೆ ಗುಡ್ ನ್ಯೂಸ್ ರೈತರ ಸಾಲ ಮನ್ನಾದ ಹೊಸ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ರೈತರಿಗೆ ಹೆಚ್ಚಿನ ಅನುಕೂಲವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೊಡ್ಡ ನಿರ್ಧಾರವನ್ನು ಕೈಗೊಂಡಿದ್ದು, ರೈತರ ಸಾಲ ಮನ್ನಾದ ಹೊಸ ಪಟ್ಟಿ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ ರೈತರ ಸಾಲ ಮನ್ನಾ (Farmers loan waiver) ದ ಹೊಸ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ! ಲಿಸ್ಟ್‌ ನಲ್ಲಿ ಹೆಸರಿದ್ದವರ ಸಾಲ ಮನ್ನಾ.

ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು (Central Govt) ಹಲವಾರು ಹೊಸ ಹೊಸ ಯೋಜನೆಗಳನ್ನು ರೈತರಿಗಾಗಿ ಜಾರಿಗೆ ತರುತ್ತದೆ.ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ರೈತನ ಆರ್ಥಿಕ ಸ್ಥಿತಿ (Financial status) ತುಂಬಾ ಹದಗೆಟ್ಟಿದೆ, ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೊಡ್ಡ ನಿರ್ಧಾರವನ್ನು ಕೈಗೊಂಡಿದೆ.

ರೈತರ ಸಾಲ ಮನ್ನಾ ಘೋಷಣೆಯನ್ನು ಕೇಂದ್ರ ಸರ್ಕಾರ ಮಾಡಿದ್ದು ಸಾಲ ಮನ್ನಾ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂದು ನೀವು ಪರಿಶೀಲಿಸಬಹುದಾಗಿದೆ. ರೈತರ ಸಾಲ ಮನ್ನಾ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸುತ್ತೇವೆ.

ರೈತರಿಗೆ ಗುಡ್ ನ್ಯೂಸ್ ರೈತರ ಸಾಲ ಮನ್ನಾದ ಹೊಸ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ! - Kannada News

ರೈತನ ಆರ್ಥಿಕ ಪರಿಸ್ಥಿತಿ ಹದಗೆಡಲು ಮುಖ್ಯ ಕಾರಣವೆಂದರೆ, ರೈತರು ತಮ್ಮ ಬೆಳಗಾಗಿ ಮಾಡಿರುವಂತಹ ಸಾಲ(Loan). ಇದರಿಂದ ರೈತರು ಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ತನ್ನ ಕೃಷಿಗಾಗಿ ರೈತನು ಸಾಲ ಮಾಡುತ್ತಾನೆ, ಆದರೆ ಯಾವುದೋ ಅನಾಹುತದಿಂದ ಅಥವಾ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಬೆಳೆಗಳು ಹಾಳಾಗಿದ್ದು, ತಾನು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಮಾಡಿದ ಸಾಲದ ಹಣವನ್ನು ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಇದರಿಂದ ರೈತನಿಗೆ ಯಾವಾಗಲೂ ಕಿರಿಕಿರಿಯಾಗುತ್ತಲೇ ಇದೆ. ಹಾಗಾಗಿ ಸರ್ಕಾರದಿಂದ ಪ್ರಧಾನಮಂತ್ರಿ ಅವರು ರೈತರು ಸಾಲದಿಂದ ಮುಕ್ತಿ ಪಡೆಯಲು ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯ ಅಡಿಯಲ್ಲಿ ರೈತರ ಸಾಲವನ್ನು ಮನ್ನಾ ಮಾಡಲು ಮುಂದಾಗಿದ್ದು, ಎಲ್ಲ ರೈತರ ಸಾಲವನ್ನು ಇದರಲ್ಲಿ ಮನ್ನಾ ಮಾಡಲಾಗುತ್ತಿದೆ.

ರೈತರಿಗೆ ಗುಡ್ ನ್ಯೂಸ್ ರೈತರ ಸಾಲ ಮನ್ನಾದ ಹೊಸ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ! - Kannada News
Image source: DNA India

ಒಂದು ಲಕ್ಷದವರೆಗೆ ಸರ್ಕಾರವು ಯೋಜನೆಯ ಲಾಭವನ್ನು ಹೆಚ್ಚಿಸಬಹುದು ಹಾಗೂ ಇದಕ್ಕಾಗಿ ಸರ್ಕಾರವು (Government) ರೈತನ ಹೆಸರಿನ ಸಾಲಮನ್ನಾ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದನ್ನು ರೈತರು ಡೌನ್ಲೋಡ್ ಮಾಡುವ ಮೂಲಕ ತಮ್ಮ ಹೆಸರನ್ನು ಪರಿಶೀಲಿಸಬಹುದಾಗಿದೆ.

ರೈತರು ತಮ್ಮ ಹೆಸರನ್ನು ಪರಿಶೀಲಿಸಬೇಕಾದರೆ ಸರ್ಕಾರದಿಂದ ಸಾಲ ಮನ್ನಾ ಯೋಜನೆ ಪಡೆಯಲು ಆನ್ಲೈನಲ್ಲಿ ಅರ್ಜಿಯನ್ನು (application) ಸಲ್ಲಿಸಬೇಕಾಗುತ್ತದೆ. ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಲು ಸಾಲದ ವಿವರಗಳನ್ನು ನೀಡಬೇಕು ಹಾಗೂ ಎಷ್ಟು ಸಾಲ ಪಡೆದಿದ್ದಾರೆ ಎಂಬ ಡೇಟಾವನ್ನು ಸರ್ಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಸಲ್ಲಿಸಬೇಕಾಗುತ್ತದೆ.

ಇದರಿಂದ ಸರ್ಕಾರವು ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿದೆ. ಹಾಗಾಗಿ ಸರ್ಕಾರವು ಜಾರಿಗೆ ತಂದ ಸಾಲ ಮನ್ನಾ ಯೋಜನೆಯ ಲಾಭವನ್ನು ಪಡೆಯುವುದಕ್ಕಾಗಿ ರೈತರು ಸರ್ಕಾರವು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ.

ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ರೈತರ ಸಾಲ ಮನ್ನಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೈತರು ಕೆಲವೊಂದು ಅಗತ್ಯ ದಾಖಲೆಗಳನ್ನು (Documents) ಹೊಂದಿರುವುದರ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳೆಂದರೆ, ಸಂಯೋಜಿತ ಐಡಿ, ಪಡಿತರ ಚೀಟಿ, ಮೊಬೈಲ್ ನಂಬರ್, ಬ್ಯಾಂಕ್ ಪಾಸ್ ಬುಕ್, ಪ್ರಮಾಣ ಪತ್ರ , ಭೂಮಿ ದಾಖಲೆಗಳು ಹೀಗೆ  ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.

ಕೇಂದ್ರ ಸರ್ಕಾರವು ರೈತರಿಗಾಗಿ ರೈತರ ಸಾಲ ಮನ್ನಾ ಯೋಜನೆಯನ್ನು ಆರಂಭಿಸುವ ಮೂಲಕ ರೈತರು ಎಷ್ಟು ಸಾಲವನ್ನು ಪಡೆದಿದ್ದಾರೆ ಹಾಗೂ ಎಷ್ಟು ಸಾಲವನ್ನು ಮರುಪಾವತಿಸಿದ್ದಾರೆ ಎಂಬುದನ್ನು ಅಂಕಿ ಅಂಶಗಳ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದರಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಸುಲಭವಾಗಿ ರೈತರ ಸಾಲ ಮನ್ನಾವನ್ನು ಎಷ್ಟು ಮಾಡಬೇಕು ಎಂಬುದರ ಬಗ್ಗೆ ಯೋಚಿಸುತ್ತಾರೆ ಇದರಿಂದ ರೈತರು ಸರ್ಕಾರದ ಈ ಯೋಜನೆಯಿಂದ ಲಾಭವನ್ನು ಪಡೆಯಬಹುದಾಗಿದೆ.

Comments are closed.